ಫೆ. 24ರಂದು ದೈವಾರಾಧಕರ ಸಮಾಲೋಚನಾ ಸಮಾವೇಶ | Vartha Bharati- ವಾರ್ತಾ ಭಾರತಿ: ಬಂಟ್ವಾಳ, ಫೆ. 20: ದೈವಾರಾಧಕರ ಸಮಾಲೋಚನಾ ಸಮಾವೇಶವು ಫೆ. 24ರಂದು ಬೆಳಿಗ್ಗೆ 10ಗಂಟೆಗೆ ಬಂಟ್ವಾಳ ತಾಲೂಕಿನ ಏರ್ಯ ಬೀಡಿನಲ್ಲಿ ನಡೆಯಲಿದೆ ಎಂದು ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ತಿಳಿಸಿದ್ದಾರೆ. ಅವರು ಬುಧವಾರ ಬಿ.ಸಿ.ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೈವಾರಾಧನೆಗೆ ಸಂಬಂಧಿಸಿದಂತೆ ನೀತಿ ಸಂಹಿತೆಯ ಕುರಿತಾಗಿ ಚರ್ಚಿಸಿ ಸಮಾನ ನಿರ್ಧಾರವೊಂದಕ್ಕೆ ಬರಲು ಕಾಸರಗೋಡಿನಿಂದ ಕುಂದಾಪುರವರೆಗಿನ ಗುತ್ತಿನವರಿಂದ ಹಿಡಿದು
No comments:
Post a Comment